Featured, ಅಂಕಣ, ಸ್ಥಳೀಯ

ಸಂಪಾಜೆ : ವ್ಯಕ್ತಿಯೊಬ್ಬರು ಆತ್ಮಹತ್ಯೆ ಗೆ ಶರಣು

ಸಂಪಾಜೆ: ವ್ಯಕ್ತಿಯೊಬ್ಬರು ಕೊಡಗು ಸಂಪಾಜೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನಿವೃತ್ತ ಬಸ್ ಚಾಲಕ ಬುಡನ್ ಸಾಹೇಬ್ ರವರ ಮಗ ಶೇಖ್ ಜಮೀರ್ ಎಂದು ಗುರುತಿಸಲಾಗಿದೆ. ಅವರಿಗೆ 47 ವರ್ಷವಾಗಿತ್ತು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ, ಮೃತರು ಅಣ್ಣ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

m

Related Posts