ಉಳ್ಳಾಲ ಸಯ್ಯದ್ ಮದನಿ ದರ್ಗಾದ ಅಧ್ಯಕ್ಷರಾದ ಬಿ.ಜಿ.ಹನೀಫ್ ಹಾಜಿ ಅವರನ್ನು ಸುಳ್ಯ ತಾಲೂಕಿನ ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕರವರು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭ ಕೊಯನಾಡು ಜುಮಾ ಮಸೀದಿಯ ಅಧ್ಯಕ್ಷರಾದ ಮೊಯ್ದಿನ್ ಕುಂಞಿ, ಮಾಜಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಅರೆಕ್ಕಳ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಾಡಾವು, ಸಂಪ್ಯದ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಮಹಮ್ಮದ್ ಅಲೀ, ಸಂಶುದ್ದೀನ್ ಕೆ.ಎ.ಯು.ಅರಂತೋಡುರವರು ಉಪಸ್ಥಿತರಿದ್ದರು.




m
