ಸುಳ್ಯ : ಅರಂತೊಡು
2024-25 ನೇ ಸಾಲಿನಲ್ಲಿ ಸಮಸ್ತ ನಡೆಸಿದ 5,7 ಮತ್ತು 10 ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅರಂತೊಡು ನುಸ್ರತುಲ್ ಇಸ್ಲಾಂ ಮದರಸದಿಂದ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಪಲಿತಾಂಶ ಬಂದಿರುತ್ತದೆ. 7 ಮತ್ತು 10 ನೇ ತರಗತಿಯ ಆರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. ಪಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಿದ್ಯಾರ್ಥಿಗಳನ್ನು ಮತ್ತು ಅಧ್ಯಾಪಕರನ್ನು ಅಭಿನಂದಿಸಿರುತ್ತಾರೆ.




m

