ಬೆಂಗಳೂರು :
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ಕ್ಕೆ 96 ಅಂಕಗಳನ್ನು ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾಳೆ ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ ಪಿಸಿಎಂಬಿ ವಿಭಾಗದಲ್ಲಿ ಅಧ್ಯಯನ ಮಾಡಿದ ಆಶಿಫಾ ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ ಇವರು ಮೂಲತಃ ಪುತ್ತೂರು ತಾಲೂಕಿನ ಕಾವು ಅಮ್ಚಿನಡ್ಕ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಮಗಳಾಗಿದ್ದಾಳೆ ಆಶಿಫಾ ಸುಳ್ಯದ ಶಿಕ್ಷಣ ಪ್ರೇಮಿ ದಿವಂಗತ ಫ್ಯಾನ್ಸಿ ಮಹಮ್ಮದ್ ಇವರ ಮರಿ ಮೊಮ್ಮಗಳು.
ಸಂಸ್ಕೃತ ಭಾಷೆ
ಸಂಸ್ಕೃತ ಭಾಷೆಯು ಪ್ರಪಂಚದ ಅತ್ಯಂತ ಪ್ರಾಚೀನ ಮತ್ತು ಸಮೃದ್ಧ ಭಾಷೆಗಳಲ್ಲಿ ಒಂದಾಗಿದೆ. ಇದು ಇಂಡೋ-ಯುರೋಪಿಯನ್ ಭಾಷಾ ಕುಟುಂಬದ ಭಾಗವಾಗಿದೆ ಮತ್ತು ಭಾರತೀಯ ಉಪಖಂಡದ ಸಾಂಸ್ಕೃತಿಕ, ಧಾರ್ಮಿಕ, ತಾತ್ವಿಕ, ಮತ್ತು ಸಾಹಿತ್ಯಿಕ ಪರಂಪರೆಗೆ ಅಡಿಪಾಯವಾಗಿದೆ ಐತಿಹಾಸಿಕ ಪ್ರಾಮುಖ್ಯತೆ ಸಂಸ್ಕೃತವು ವೈದಿಕ ಸಂಸ್ಕೃತಿಯಭಾಷೆಯಾಗಿದೆ ಋಗ್ವೇದ,ಯಜುರ್ವೇದ, ಸಾಮವೇದ, ಮತ್ತು ಅಥರ್ವವೇದದಂತಹ ಪವಿತ್ರ ಗ್ರಂಥಗಳು ಈ ಭಾಷೆಯಲ್ಲಿ ರಚಿತವಾಗಿವೆ.





m

