Featured, ಇತರೆ, ಸ್ಥಳೀಯ

SDPI ವತಿಯಿಂದ ಸವಣೂರಿನಲ್ಲಿ ಏಪ್ರಿಲ್ 14ರಂದು ‘ಸಾಮಾಜಿಕ ನ್ಯಾಯ ದಿನಾಚರಣೆ’

ಸರ್ವಾಧಿಕಾರ ಅಳಿಯಲಿ ಸಂವಿಧಾನ ಉಳಿಯಲಿ ಎಂಬ ಘೋಷಣೆಯೊಂದಿಗೆ

 

SDPI ವತಿಯಿಂದ ಸವಣೂರಿನಲ್ಲಿ ಏಪ್ರಿಲ್ 14ರಂದು ‘ಸಾಮಾಜಿಕ ನ್ಯಾಯ ದಿನಾಚರಣೆ’

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ
ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ
ಸರ್ವಾಧಿಕಾರ ಅಳಿಯಲಿ
ಸಂವಿಧಾನ ಉಳಿಯಲಿ
ಎಂಬ ಘೋಷಣೆಯೊಂದಿಗೆ
“ಸಾಮಾಜಿಕ ನ್ಯಾಯ ದಿನಾಚರಣೆ” ಕಾರ್ಯಕ್ರಮವು
ಸವಣೂರು ಜಂಕ್ಷನ್ ನಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿದೆ. ಜಿಲ್ಲಾ ಮಟ್ಟದ ನಾಯಕರು, ಪ್ರಗತಿಪರ ಚಿಂತಕರು, ದಲಿತ ಮುಖಂಡರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.♦

m

Related Posts