Featured, ಇತರೆ, ಸ್ಥಳೀಯ

ದ ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ : ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಇಂದು(30/05/2025) ರಜೆ

ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಈ ನಿಟ್ಟಿನಲ್ಲಿ ಇಂದು (30.05.2025) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ, ರಜೆಯನ್ನು ಘೋಷಿಸಿ ದ ಕ ಜಿಲ್ಲಾಧಿಕಾರಿ ಯವರು ಆದೇಶ ಹೊರಡಿಸಿದ್ದಾರೆ

m

Related Posts