ಅಜ್ಜಾವರ ಗ್ರಾಮದ ಮೇನಾಲ (ಜಾರತಡ್ಕ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯು ಜೂ.2ರಂದು ನಡೆಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರದೀಪ್ ಪೂಜಾರಿ ಪೊಡುಂಬ, ಉಪಾಧ್ಯಕ್ಷರಾಗಿ ಅಬ್ದುಲ್ಲ ಮೇನಾಲ ಆಯ್ಕೆಯಾಗಿದ್ದಾರೆ.
ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಶೌಕತ್ ಮೇನಾಲ ಅವರಿಗೆ ಶಾಲಾವತಿಯಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ, ಶಾಲಾ ಮುಖ್ಯೋಪಾಧ್ಯಾಯನಿ ಕನಕ, ಶಿಕ್ಣಕರಾದ ಲತಾ, ಉಷಾ, ಎಸ್ ಡಿ ಎಂ ಸಿ ಸದಸ್ಯರು,ಪೋಷಕರು ಪಮಕ್ಕಳು ಭಾಗವಹಿಸಿದ್ದರು.





m
