ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ. ಚೇತನ್ ಅಹಿಂಸ ಫೌಂಡೇಶನ್ ಕರ್ನಾಟಕ. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಸುಳ್ಯ ಶಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಮೇನಾಲ ಜಾರತಡ್ಕ ಶಾಲೆ ಮತ್ತು ಅಂಗನವಾಡಿ ಕೇಂದ್ರ ಜಾರತಡ್ಕ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಕಿ ಕಾಟಿಪಲ್ಲ,ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ,ಸುಬೋದ್ ಶೆಟ್ಟಿ ಮೇನಾಲ,ಚೋಮ ಗಾಂಧಿನಗರ,ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ಸುಳ್ಯ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿಗಳಾದ ಜಿ.ದೇವರಾಜ್ ಸೋಸಲೆ ಮೈಸೂರು, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಎಂ.ಎಸ್ ಮೇನಾಲ, ಸುಂದರ ಬಿಕೆ ಬಾಡೇಲು, ಸುನಿಲ್ ಬಿ ಆರ್ ಗಂಧದಗುಡ್ಡೆ, ಕರುಣಾಕರ್ ಪಿ ಆರ್ ಪಲ್ಲತ್ತಡ್ಕ, ಮನೋಹರ ಪಿ.ಬಿ.ಪಲ್ಲತ್ತಡ್ಕ, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಸೌಕತ್ ಆಲಿ ಬಾಡೇಲು, ಗ್ಯಾರಂಟಿ ಅನುಷ್ಠಾನದ ಜಿಲ್ಲಾ ಸದಸ್ಯರಾದ ರಂಜೀತ್ ರೈ ಮೇನಾಲ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರದೀಪ್ ಪೂಜಾರಿ ಪೊಡುಂಬ,ಪ್ರಕಾಶ್ ನಾಯ್ಕ ಕಲ್ಲಗುಡ್ಡೆ,ಅಂಗನವಾಡಿ,ಶಿಕ್ಷಕರು ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.







m
