Featured, ಅಂಕಣ, ಸ್ಥಳೀಯ

ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾ‌ರ್ ವತಿಯಿಂದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ

ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾ‌ರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್(S.B.A) ಇದರ ಸಹಭಾಗಿತ್ವದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಅಸ್ತ್ರಟ್ರೋಫಿ – 2025 ಇದೇ ಬರುವ ದಿನಾಂಕ 14-09-2025 ಆದಿತ್ಯವಾರ ಬೆಳಿಗ್ಗೆ 8:00ಕ್ಕೆ S.B.A ಕ್ರೀಡಾಂಗಣ ಕುರುಂಜಿಭಾಗ್ ಸುಳ್ಯದಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆ.

ಸಮಾರಂಭದಲ್ಲಿ ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ ಪುತ್ತೂರು ಶಾಸಕರಾದ ಅಶೋಕ್ ಕುಮಾ‌ರ್ ರೈ ಹಾಗೂ ರಾಜಕೀಯ, ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ

m

Related Posts