ಕೇರಳ ರಾಜ್ಯದ ಕಾಸರಗೋಡಿನ ಪಾಂಗಾಳ ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಸುಪ್ರಸಿದ್ಧ ಕವಿ ಡಾ:ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಸೆ. 27ರಂದು ನಡೆದ ಕಾಸರಗೋಡು ದಸರಾ ಕವಿಗೋಷ್ಠಿ-2025ರಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ. ಬಾಳು ಬಂಗಾರವಾಗಲಿ‘ ಶೀರ್ಷಿಕೆಯ ಕವನ ವಾಚಿಸಿದರು.





m
