Featured, ಸ್ಥಳೀಯ

ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆಗೆ ಅನುದಾನ ನೀಡಲು ಸಚಿನ್ ಮನವಿ

ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ ವಾರ್ಡ್ ನ 5 ಪರಿಶಿಷ್ಟ ಜಾತಿ ಕುಟುಂಬ ಗಳ ಕಾಲೋನಿ ಗಳ ಸಂಪರ್ಕ ರಸ್ತೆಗೆ ಒಟ್ಟು 50 ಲಕ್ಷ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಎಚ್ ಸಿ ಮಹದೇವಪ್ಪ ಅವರಿಗೆ ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ ಮನವಿ ಮಾಡಿದ್ದಾರೆ

m

Related Posts