Featured, ಇತರೆ, ಸ್ಥಳೀಯ

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈಧ್ಯರ ನೇಮಕಕ್ಕೆ ಆರೋಗ್ಯ ಸಚಿವರಿಗೆ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಮನವಿ

ಸುಳ್ಯ ತಾಲೂಕು ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈಧ್ಯಾಧಿಕಾರಿಯವರು ರಾಜಿನಾಮೆ ನೀಡಿ ತೆರಳಿರುವುದರಿಂದ ಕೇಂದ್ರದಲ್ಲಿ ವೈಧ್ಯರಿಲ್ಲದೆ ರೋಗಿಗಳಿಗೆ ತೊಂದರೆಯಾಗಿರುತ್ತದೆ. ಆದುದರಿಂದ ಕೂಡಲೆ ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈಧ್ಯರನ್ನು ನೇಮಕಗೊಳಿಸುವಂತೆ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ರವರಿಗೆ ಮನವಿ ಸಲ್ಲಿಸಿರುತ್ತಾರೆ.
m

Related Posts