ಸುಳ್ಯ: ಮುಂಗಾರು ವಾಲಿಬಾಲ್ ಅಕಾಡೆಮಿ (ರಿ.), ಸುಳ್ಯ ಇದರ ಆಶ್ರಯದಲ್ಲಿ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಹಾಗೂ ಮಲೆನಾಡು ಚಾರಿಟೇಬಲ್ ಟ್ರಸ್ಟ್, ಸುಳ್ಯ ಇವರ ಸಹಯೋಗದಲ್ಲಿ ನಡೆದ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜು ಬಾಲಕ–ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.





m
