ಚಾಲಕನ ನಿಯಂತ್ರಣ ತಪ್ಪಿ I20 ಕಾರೊಂದು ರಸ್ತೆ ಬದಿಯ ತೋಡಿಗೆ ಮಗುಚಿ ಬಿದ್ದ ಘಟನೆ ಕೊಡಗು ಮದೆನಾಡಿನಲ್ಲಿ ಇದೀಗ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪ್ರಾಥಮಿಕ ಮಾಹಿತಿಯಂತೆ ಯಾವುದೇ ಪ್ರಾಣಾಪಾಯ ಹಾಗೂ ಗಾಯಗಳು ಸಂಭವವಿಸಿರುವುದಿಲ್ಲ ಎಂದು ತಿಳಿದು ಬಂದಿದೆ.

ಕಾರು ಜಖಂ ಗೊಂಡಿರುತ್ತದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




m

