Featured, ಅಂಕಣ, ಇತರೆ, ಸ್ಥಳೀಯ

ಬಹುಭಾಷಾ ಕವಿಗೋಷ್ಠಿಯಲ್ಲಿ ಮುಸ್ತಫಾ ಬೆಳ್ಳಾರೆ ಕವನ ವಾಚನ

ದಿನಾಂಕ 26-12-2024ರಂದು ಕರ್ನಾಟಕ ಭಾವೈಕ್ಯ ಪರಿಷತ್ ವತಿಯಿಂದ ಪುತ್ತೂರಿನ ಸುದಾನ ಶಾಲಾ ಮೈದಾನದಲ್ಲಿ ನಡೆದ ಮಾದಕತೆ ಮಾರಣಾಂತಿಕ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜರುಗಿದ ಬಹುಭಾಷಾ ಕವಿಗೋಷ್ಠಿಯಲ್ಲಿ ಖ್ಯಾತ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಇವರು ‘ಸದೆಬಡಿಯಿರಿ’ಎಂಬ ಕನ್ನಡ ಕವನ ವಾಚಿಸಿದರು.

m