ಸುಳ್ಯ
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಲೆಟ್ಟಿ ವಲಯ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನೋಟರಿ ನ್ಯಾಯವಾದಿ ಧರ್ಮಪಾಲ ಕೊಯಿಂಗಾಜೆ ಬಾರಿ ಮತಗಳ ಅಂತರದಿಂದ ವಿಜಯಶಾಲಿ ಯಾಗಿದ್ದಾರೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ತನ್ನ ಸರಳ ಮತ್ತು ನೇರ ಗುಣ ನಡತೆಯಿಂದ ಇವರು ಜನಮನ್ನಣೆಯನ್ನು ಗಳಿಸಿದ್ದಾರೆ





m

