Featured, ಇತರೆ, ಸ್ಥಳೀಯ

ಗೂನಡ್ಕ : SKSSF ದ ಕ ಈಸ್ಟ್ ಜಿಲ್ಲಾ ವತಿಯಿಂದ ಕುಂಬ್ರದಲ್ಲಿ ಜನವರಿ 26 ರಂದು ನಡೆಯುವ “ಮಾನವ ಸರಪಳಿ” ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

ಸುಳ್ಯ : ಗೂನಡ್ಕ

SKSSF ದ ಕ ಈಸ್ಟ್ ಜಿಲ್ಲಾ ವತಿಯಿಂದ ಕುಂಬ್ರದಲ್ಲಿ ಜನವರಿ 26 ರಂದು ನಡೆಯುವ “ಮಾನವ ಸರಪಳಿ” ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಪೇರಡ್ಕ ಗೂನಡ್ಕ ಮೊಹಿಯದ್ದಿನ್ ಜುಮಾ ಮಸೀದಿಯಲ್ಲಿ ಜಮಾಅತ್ ಅದ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಅವರನ್ನು ಕಾರ್ಯಕ್ರಮಕ್ಕೆ


ಆಮಂತ್ರಿಸುವ ಮೂಲಕ ಬಿಡುಗಡೆ ಗೊಳಿಸಲಾಯಿತು ಖತೀಬ್ ಉಸ್ತಾದರಾದ ನಈಂ ಫೈಝಿ ಅಲ್ ಮಹ್ಬರಿ, ಜಮಾಅತ್ ಪ್ರ ಕಾರ್ಯದರ್ಶಿ ಪಿ ಕೆ ಉಮ್ಮರ್  ಗೂನಡ್ಕ ಜಿಕೆ ಹಮೀದ್ ಗೂನಡ್ಕ ಸುಳ್ಯವಲಯ SKSSF ಸಂಘಟನಾ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್  ಶಾಖೆ ಅದ್ಯಕ್ಷರಾದ ಮುನೀರ್ ದಾರಿಮಿ, ಜಮಾಅತ್ ಉಪಾದ್ಯಕ್ಷರಾದ ಟಿ ಬಿ ಹನೀಪ್ ಗೂನಡ್ಕ ಕಾರ್ಯದರ್ಶಿ ಉಸ್ಮಾನ್ ಕೊಶಾದಿಕಾರಿ ತೆಕ್ಕಿಲ್ ಮಹಮ್ಮದ್ ಕುಂಞಿ, ಸಾದುಮಾನ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿದ್ದರು

“ಯುವ ಜನರಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಮಾಣ ಮತ್ತು ನಮ್ಮ ಜವಾಬ್ದಾರಿ!”

ಅಪರೂಪದ ‘(Guillain-Barre Syndrome)’ ಹರಡುವಿಕೆ-ಇಲ್ಲಿಯವರೆ 73 ಸೋಂಕಿತರು!: ಆರೋಗ್ಯ ಇಲಾಖೆ ಕಣ್ಗಾವಲು

ಶಿಕ್ಷಣ ಕ್ರಾಂತಿಯ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ. ಹರ್ಲಡ್ಕ ವಿಲ್ಲಾಗೆ ಭೇಟಿ

ಸುಳ್ಯದಲ್ಲಿ ಸ್ಥಗಿತ ಗೊಂಡಿರುವ ಆಧಾರ್ ಸೇವಾ ಕೇಂದ್ರ ವನ್ನು ಮರುಸ್ಥಾಪಿಸಲು ರೀಯಾಝ್ ಕಟ್ಟೆಕ್ಕಾರ್ ಇವರಿಂದ ಸಂಸದ ರಿಗೆ ಮನವಿ, ಒತ್ತಾಯ.

ವೖರಲ್ ಸಮಾಚಾರ : ಧೂಮಪಾನ ಬಿಡಲು ವಿಭಿನ್ನ ತಂತ್ರ ಹೆಣೆದ ವ್ಯಕ್ತಿಯ ಕಥೆ!!

ವಕ್ಫ್ ಮಸೂದೆ ಸಮಿತಿ: ಎ ರಾಜಾ, ಓವೈಸಿ ಸೇರಿದಂತೆ 10 ಪ್ರತಿಪಕ್ಷಗಳ ಸಂಸದರನ್ನು ಅಮಾನತು!!

ಪತ್ನಿಯನ್ನು ಕೊಂದು ದೇಹದ ಅಂಗಾಂಗಗಳನ್ನು ತುಂಡು ತುಂಡಾಗಿಸಿ ಕುಕ್ಕರಿನಲ್ಲಿ ಬೇಯಿಸಿ ಕೆರೆಗೆ ಎಸೆದ ಪತಿ!;

“ಯುವ ಜನರಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಮಾಣ ಮತ್ತು ನಮ್ಮ ಜವಾಬ್ದಾರಿ!”

ಸೆಲ್ಫಿ ಕ್ರೌಡ್ : ‘ಕುಂಭಮೇಳ ವೈರಲ್ ಆದ ‘ ಮೋನಾಲಿಸಾ ತವರು ಮನೆಗೆ ವಾಪಸ್

ಬಂಟ್ವಾಳ: ಆರ್.ಟಿ.ಒ. ಮತ್ತು ಸಂಚಾರಿ ಪೋಲೀಸ್ ಠಾಣೆ ವತಿಯಿಂದ ವಿಭಿನ್ನ ಕಾರ್ಯಕ್ರಮ, ಹೆಲ್ಮೆಟ್ ಮೇಳ

m

m

m

Related Posts