ಸುಳ್ಯ : ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ಯವರು ನಿನ್ನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು ಪುತ್ತೂರು ರಿಫಾಯಿಯ್ಯ ಯೂತ್ ಫೆಡರೇಷನ್(RYF)ಕೂಡುರಸ್ತೆ ಇದರ ವತಿಯಿಂದ 17 ನೇ ವಾರ್ಷಿಕೋತ್ಸವ ಪ್ರಯುಕ್ತ ಸನ್ಮಾನ ಹಾಗೂ ಆಹ್ವಾನಿತ ತಂಡಗಳ ದಫ್ ಸ್ಪರ್ಧೆ ಕಾರ್ಯಕ್ರಮದಲ್ಲಿ ಅದೇ ರೀತಿ ಆತೂರು

ಸೌಹಾರ್ದ ಯೂತ್ ಫ್ರೆಂಡ್ಸ್ ಇದರ ವತಿಯಿಂದ ನಡೆದ ಗ್ರಾಮ ಮಟ್ಟದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಮತ್ತು ಹತ್ತು ಬಡ ಕುಟುಂಬಕ್ಕೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು






m

