ಸುಳ್ಯ : ಖ್ಯಾತ ಯಕ್ಷಗಾನ ಅರ್ಥಧಾರಿ ಮತ್ತು ವೇಷಧಾರಿ ಜಬ್ಬಾರ್ ಸಮೋ ಇವರಿಗೆ ವಿದ್ವಾಂಸ ದಿ| ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಲಭಿಸಿದೆ : ಫೆ.22ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದೆವೆ ಪ್ರಶಸ್ತಿಯು ರೂ 25 ಸಾವಿರ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ಮುಳಿಯ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಜಬ್ಬಾರ್ ಸಮೋ ಇವರು ಯಕ್ಷಗಾನ ಅಕಾಡೆಮಿ ಸದಸ್ಯರೂ ಆಗಿದ್ದಾರೆ




m

