Featured, ಅಂಕಣ, ರಾಜಕೀಯ, ಸ್ಥಳೀಯ

ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಮ್ಮಡ ಸೋಮಣ್ಣ ಆಯ್ಕೆ

ಕೊಡಗು:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆಯುವ ಮೂಲಕ ಕೊಡಗು ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಮ್ಮಡ ಸೋಮಣ್ಣ ರವರು ಆಯ್ಕೆಯಾಗಿದ್ದಾರೆ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರ ಸಂತೋಷಕ್ಕೆ ಕಾರಣವಾಗಿದೆ.

m

Related Posts