ಪುತ್ತೂರು : ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಾಗಿದ್ದ ಸ್ಟೆಲ್ಲಾ ವರ್ಗೀಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಪುತ್ತೂರು ಉಪ ವಿಭಾಗಾಧಿಕಾರಿಯಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಿದ್ದಾರೆ




m

