Featured, ಅಂಕಣ, ಸ್ಥಳೀಯ

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದುಬಂದಿದೆ. ಇವರು ಇಂದು (ಫೆಬ್ರವರಿ 17) ಹೃದಯಾಘಾತದಿಂದಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇವರ ಅಕಾಲಿಕ ಮರಣದಿಂದಾಗಿ ಗ್ರಾಮಸ್ಥರಲ್ಲಿ ಮತ್ತು ವಿದ್ಯಾರ್ಥಿ ಸಮುದಾಯದಲ್ಲಿ ದುಃಖದ ಅಲೆ ಸೃಷ್ಟಿಯಾಗಿದೆ.

m

Related Posts