ವಿಶ್ವ ಕನ್ನಡ ಸಂಸ್ಥೆ(ರಿ)ಇದರ ವತಿಯಿಂದ ವಿಶ್ವ ಕನ್ನಡ 6ನೇ ರಾಜ್ಯ ಸಮ್ಮೇಳನದಲ್ಲಿ “ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಫೆಬ್ರವರಿ 23ರಂದು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆ .73ರಲ್ಲಿರುವ ಅಸೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿಗೆ ಯುವ ಸಾಹಿತಿ ಸತೀಶ್ ಬಿಳಿಯೂರು ಆಯ್ಕೆಯಾಗಿದ್ದಾರೆ.ಇವರ ಹೆಸರು ಕರ್ನಾಟಕ ಕನ್ನಡ ಬುಕ್ ಆಫ್ ರೆಕಾರ್ಡ್ಸ್ ಮತ್ತು ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲೂ ದಾಖಲಾಗಿದೆ.





m
