ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ತಿಂಗಳಿಗಾಗಿ ರೇಶನ್ ಕಿಟ್ ವಿತರಿಸಲಾಯಿತು, ಕರ್ನಾಟಕ ಮುಸ್ಲಿಂ ಜಮಾಅತ್ ಮಾಣಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಬಹು| ಇಬ್ರಾಹಿಂ ಸಅದಿ ಮಾಣಿ ದುಆ ಮಾಡಿದರು,ಯೂಸುಫ್ ಹಾಜಿ ಸೂರಿಕುಮೇರು ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು,ಕಾರ್ಯಕ್ರಮದಲ್ಲಿ ಅಶ್ರಫ್ ಸಖಾಫಿ, ಫಾರೂಕ್ ಸೂರಿಕುಮೇರು, ಅಬ್ದುಲ್ ಕರೀಂ ಸೂರಿಕುಮೇರು ಉಪಸ್ಥಿತರಿದ್ದರು, ಸಲೀಂ ಮಾಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.




m
