ಬೆಳ್ತಂಗಡಿ,ಮಾ:31:- ಕೇಂದ್ರ ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝೀಯವರ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್,ಉಪಾಧ್ಯಕ್ಷ ರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ ಬಿ,ಎಚ್,ರಝಾಕ್,ಹನೀಫ್ ವರ್ಷಾ,ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.





m
