ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಶನ್ ವತಿಯಿಂದ ಏಪ್ರಿಲ್ 12 ಇಂದು ಶನಿವಾರ ಮಗ್ರಿಬ್ ನಮಾಝ್ ಬಳಿಕ ಕೊಯನಾಡು ಮಸೀದಿ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಮೊಯಿದಿನ್ ಕುಂಞಿ ವಹಿಸಲಿದ್ದಾರೆ, ಉದ್ಘಾಟನೆಯನ್ನು ಮುಹಮ್ಮದ್ ಸಖಾಫಿ ಅಲ್ ಹಿಕಮಿ ವಹಿಸಲಿದ್ದಾರೆ ದುಆ ನೇತೃತ್ವವನ್ನು ಅಹ್ಲಬೈತ್ ಕಣ್ಮಣಿ ಸಯ್ಯದ್ ಸೀದೀ ಕೋಯ ಅಲ್ ಅಹ್ಸನಿ ತಂಙಳ್ ವಹಿಸಲಿದ್ದಾರೆ, ಮುಖ್ಯ ಪ್ರಭಾಷಣವನ್ನು ಖ್ಯಾತ ವಾಗ್ಮಿ ಯುವ ಪಂಡಿತ ಅಬ್ದುಲ್ ರಝಾಕ್ ಅಬ್ರಾರಿ ಮಾಡಲಿದ್ದಾರೆ, ಕಾರ್ಯಕ್ರಮದಲ್ಲಿ ಹಲವಾರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ನಾಯಕರು ಭಾಗವಹಿಸಲಿದ್ದಾರೆ ಎಂದು NIA ಆಧ್ಯಕ್ಷ ಹನೀಫ್ ಎಸ್ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ





m
