Featured, ಅಂಕಣ, ಸ್ಥಳೀಯ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಬಾಗವಹಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕರೆ

­ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಎಫ್ರಿಲ್ 18 ಶುಕ್ರವಾರ ಅಡ್ಯಾರ್ ನಲ್ಲಿ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ನೇತ್ರತ್ವದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಬೆಂಬಲ ಘೋಷಿಸಿದ್ದು, ಈ ಪ್ರತಿಭಟನೆಯಲ್ಲಿ ತಾವೆಲ್ಲರೂ ಹೆಚ್ಚಿನ ಸಂಖೆಯಲ್ಲಿ ಬಾಗವಹಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅದ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ಪತ್ರಿಕಾ ಪ್ರಕಟನೆ ಮೂಲಕ ಮನವಿ

m

Related Posts