Featured, ಅಂಕಣ, ಸ್ಥಳೀಯ

ಇಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಆಂಬುಲೆನ್ಸ್ ಲೋಕಾರ್ಪಣೆ

ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಸಾಗಿಸುವ ಮೂಲಕ ಎಲ್ಲರ ಮನೆಮಾತಾಗಿದ್ದ, ಹಲವಾರು ಸಾಂತ್ವನ ಕಾರ್ಯಾಚರಣೆಗಳಿಗೆ ಹೆಸರುವಾಸಿಯಾಗಿದ್ದ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಆಂಬುಲೆನ್ಸ್ ಬದಲಿಗೆ ನೂತನವಾಗಿ ಖರೀದಿಸಿದ ಆಂಬುಲೆನ್ಸ್ ಇಂದು ದಿನಾಂಕ 24.04.2025 ರಂದು ಸುಳ್ಯ ಗಾಂಧಿಪಾರ್ಕ್ ನಲ್ಲಿ ಹಲವಾರು ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಎಲ್ಲಾ ಸಮಾನಮನಸ್ಕ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ರಿಯಾನ್ ಸಅದಿ ಬೆಳ್ಳಾರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

m

Related Posts