Featured, ಇತರೆ, ಸ್ಥಳೀಯ

ಸುಳ್ಯ : ಕೊಯನಾಡು ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ : ರಸ್ತೆ ಸಂಪರ್ಕ ಕಡಿತ

ಸುಳ್ಯ : ಕೊಯನಾಡು ಕೋಳಿ ಫಾಮ್೯ ಬಳಿ ಪ್ರದಾನ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಬಿದ್ದು ರಸ್ತೆ ಬ್ಲಾಕ್ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ವರದಿಯಾಗಿದೆ ಸ್ಥಳೀಯ ವಾಸಿಗಳು ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ

m

Related Posts