Featured, ಇತರೆ, ಸ್ಥಳೀಯ

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಏಳು ಮಂದಿ ಪೊಲೀಸರ ವಶಕ್ಕೆ

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ ಈ ಬಗ್ಗೆ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ಬರಬೇಕಿದೆ.

ಮಂಗಳೂರು ಘಟನೆ ಖಂಡನೀಯ : ಆರೋಪಿಗಳಿಗೆ ಶಿಕ್ಷೆಯಾಗಬೇಕು : ಎಂ.ವೆಂಕಪ್ಪ ಗೌಡ

ಮಂಗಳೂರು ಬಜ್ಪೆ ಕೊಲೆ ಪ್ರಕರಣ,ದುಷ್ಕರ್ಮಿಗಳ ಪತ್ತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಒತ್ತಾಯ

m

Related Posts