Featured, ಅಂಕಣ, ಸ್ಥಳೀಯ

ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಅರಂತೋಡು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಪೆಹಲ್ಗಾಮ್ ದಾಳಿ ಹಿನ್ನಲೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿಸಿರುವ ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

m

Related Posts