Featured, ಅಂಕಣ, ಸ್ಥಳೀಯ

ಸಚಿವ ಬೈರತಿ ಸುರೇಶ್ ರವರಿಗೆ ಮಾತೃವಿಯೋಗ : ಅಂತಿಮ ದರ್ಶನ ಪಡೆದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

ಕರ್ನಾಟಕ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರ ತಾಯಿ ಯವರು ಇಂದು ನಿಧನರಾದರು. ಸುದ್ದಿ ತಿಳಿದೊಡನೆ, ತನ್ನ ಕ್ಷೇತ್ರದತ್ತ ಪ್ರಯಾಣ ಬೆಳೆಸಿದ್ದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು, ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿನ ಬೈರತಿ ಸುರೇಶ್ ಅವರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರಲ್ಲದೆ ಸಚಿವರಿಗೆ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು.

m

Related Posts