Featured, ಅಂಕಣ, ಸ್ಥಳೀಯ

ಕೊಳತ್ತಮಜಲು ರಹಿಮಾನ್ ಹತ್ಯೆ, ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ: ಕೆ.ಅಶ್ರಫ್

ಮಂಗಳೂರು: ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಇಂದು ಸಂಘೀ‌ ದುಷ್ಕರ್ಮಿಗಳು ವ್ಯವಸ್ಥಿತ,ಪೂರ್ವ ಯೋಜಿತವಾಗಿ ಹತ್ಯೆ ಮಾಡಿದ್ದು, ಹತ್ಯೆಯ ಸಂಚುದಾರರು ಈ ಹಿಂದೆಯೇ ಬಹಿರಂಗವಾಗಿ ಘೋಷಿಸಿದ್ದು ಪೊಲೀಸರು ಕೂಡಲೇ ಹತ್ಯೆಯಲ್ಲಿ ಭಾಗಿಯಾದ ನೇರ ಮತ್ತು ಪರೋಕ್ಷ ಕೃತ್ಯದಾರರನ್ನು ಬಂಧಿಸಬೇಕಿದೆ. ಅಮಾಯಕ ವ್ಯಕ್ತಿಯ ಹತ್ಯೆ ಖಂಡನೀಯ. ಹತ್ಯೆದಾರರು ಈ ಕೊಲೆಯನ್ನು ಮತೀಯ ವಿದ್ವೇಷದಿಂದ ಕೊಲೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿ ಯಾರಿಂದಲು ದ್ವೇಷಕ್ಕೆ ಗುರಿಯಾಗಿದ್ದ ವ್ಯಕ್ತಿ ಅಲ್ಲ. ಮರಳು ಸಾಗಣಿಕೆ ಪೂರೈಸಲು ಬರ ಮಾಡಿಕೊಂಡು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳ ಇಂತಹ ನಡೆ ಖಂಡನೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ.

ಕೆ.ಅಶ್ರಫ್ ( ಮಾಜಿ ಮೇಯರ್)ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.

m

Related Posts