Featured, ಇತರೆ, ಸ್ಥಳೀಯ

ದ ಕ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ : ನಾಳೆ ಶನಿವಾರ (ಮೇ 31) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದ ಕ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

m

Related Posts