ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳ ತಾಲೂಕಿನ ಕೊಳತ್ತಮಜಲ್ ಮಸೀದಿಯ ಪ್ರಧಾನ ಕಾರ್ಯದರ್ಶಿ ಮತ್ತು SKSSF ಕೊಳತ್ತಮಜಲ್ ಶಾಖೆಯ ಸದಸ್ಯ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕುಡುಪು ಗುಂಪು ಹತ್ಯೆ ಬಗ್ಗೆ SKSSF ನಿಯೋಗವು ರಾಜ್ಯದ ಉಪಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಜೊತೆ ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷಾದ್ ಉಪಸ್ಥಿತಿಯಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲಾ ರೀತಿಯ ಕಾನೂನು ಕ್ರಮವನ್ನು ಯಾವುದೇ ಮುಲಾಜಿಲ್ಲದೆ ಕೈಗೊಳ್ಳುವಂತೆ ಮನವಿ ಮಾಡಲಾಯಿತು.




m
