Featured, ಅಂಕಣ, ಸ್ಥಳೀಯ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

ಬೆಳ್ತಂಗಡಿ, ಜೂ 07:- ಬೆಳ್ತಂಗಡಿ ಖಿಳ್ರ್ ಜುಮ್ಮಾ ಮಸೀದಿ ಬಕ್ರೀದ್ ಹಬ್ಬದ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ನಝೀರ್ ಬಿ..ಎ.ಕಾರ್ಯದರ್ಶಿ ರಝಾಕ್ ಕೋಡಿಸಭೆ,ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ,ಜೊತೆ ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

m

Related Posts