Featured, ಅಂಕಣ, ಸ್ಥಳೀಯ

ಗ್ರೀನ್ ವ್ಯೂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಸುಳ್ಯ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು 

ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕರಾದ ಹಾಗೂ ಸುಳ್ಯ ನಗರ ಸೂಡ ಅಧ್ಯಕ್ಷರಾದ ಕೆ ಎಂ ಮುಸ್ತಫ ಇವರು ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು ಶಾಲಾ ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕೆ ಕಾಶಿಪಟ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಯೋಗ ಪಟು ಕುಮಾರಿ ಹಾರ್ದಿಕ ಕೆರೆಕೋಡಿ ವಿದ್ಯಾರ್ಥಿಗಳಿಗೆ ಯೋಗ ಪ್ರಸ್ತುತಪಡಿಸಿ ಎಲ್ಲರ ಗಮನ ಸೆಳೆದರು ಶಾಲೆಯ ಮಕ್ಕಳು ಹಲವು ಯೋಗಾಸನ ಮಾಡಿ ಮೆರುಗು ನೀಡಿದರು. ಹಿರಿಯ ಶಿಕ್ಷಕ ಮಂಜುನಾಥ್ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ಅಶ್ವಿನಿ ಧನ್ಯವಾದ ಸಲ್ಲಿಸಿದರು.

m