Featured, ಅಂಕಣ, ಸ್ಥಳೀಯ

ಸುಳ್ಯ ಬಸ್ಸ್ ಅಪಘಾತ: ತೀವ್ರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ವರ್ಗಾವಣೆ

ಗಾಯಗಳನ್ನು ಮಂಗಳೂರಿಗೆ ವರ್ಗಾಯಿಸಲು ರಸ್ತೆ ಸಂಚಾರ ಸುಗಮಗೊಳಿಸಲು ಆಂಬ್ಯಲೆನ್ಸ್ ಚಾಲಕ ಮಾಲಕರ ಸಂಘದ ಮನವಿ;

ಸುಳ್ಯದಲ್ಲಿ ನಡೆದ ಬಸ್ ಅಪಘಾತದಲ್ಲಿ ಗಂಭಿರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲು ಸಿದ್ದತೆ ನಡೆಯುತ್ತಿದೆ.

ತಿವ್ರ ಸ್ವರೂಪದ ಗಾಯಳುಗಳನ್ನು ಶೀಘ್ರವಾಗಿ ಸುಳ್ಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಸೇರಿಸಬೇಕಿರುವುದರಿಂದ ಆಂಬ್ಯುಲೆನ್ಸ್ ಸಂಚಾರಕ್ಕೆ ರಸ್ತೆ ಸುಗಮವಾಗಬೇಕಿದ್ದು ಸಾರ್ವಜನಿಕರು ಪುತ್ತೂರು, ಬಿ ಸಿ ರೊಡ್, ಹಾಗೂ ಇತರ ಪ್ರದಾನ ರಸ್ತೆಗಳಲ್ಲಿ ಆಂಬ್ಯುಲೆನ್ಸ್ ಸಂಚಾರಕ್ಕೆ ಸುಗಮ ರಸ್ತೆಯ ವ್ಯವಸ್ಥೆಯನ್ನು ಕಲ್ಪಿಸಲು ಸಹಾಯ ಮಾಡಿಕೊಡಲು ಸುಳ್ಯ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದೆ.

m

Related Posts