Featured, ಅಂಕಣ, ಸ್ಥಳೀಯ

ಖುರ್ರತುಸ್ಸಾದಾತ್ ಕೂರತ್ ತಂಙಳ್ ಪ್ರಥಮ ಉರೂಸ್:- ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಆಗಮನ

ಪುತ್ತೂರು:- ಖುರ್ರತುಸ್ಸಾದಾತ್ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದ ಎರಡನೇ ದಿನವಾದ ಜೂ, 27 ರಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಭಾಗವಹಿಸಲಿದ್ದಾರೆ ಎಂದು ಉರೂಸ್ ಸಂಘಟಕರು ತಿಳಿಸಿದ್ದಾರೆ.

m