Featured, ಇತರೆ, ಸ್ಥಳೀಯ

ಸಂಪಾಜೆ : ಕಲ್ಲುಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಕೆಎಸ್‌ಆರ್‌ಟಿಸಿ ಬಸ್

ಸುಳ್ಯ : ಸಂಪಾಜೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗುಂಡಿ ಬಳಿ ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಚರಂಡಿಗೆ ವಾಲಿ ಅಪಘಾತಕ್ಕೆ ಈಡಾದ ಘಟನೆ ನಡೆದಿದೆ ಪ್ರಯಾಣಿಕರು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

m

Related Posts