Featured, ಇತರೆ, ಸ್ಥಳೀಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಎನ್‌ಐಎ ಬಲೆಗೆ

ವಿದೇಶ ದಲ್ಲಿ ತಲೆಮರೆಸಿದ್ದ ಆರೋಪಿ ಕಣ್ಣೂರು ಏರ್ಪೋಟ್ ನಲ್ಲಿ ಸೆರೆ

ಕಣ್ಣೂರು : ಜುಲೈ 4: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ಏರ್ಪೋಟ್ ನಲ್ಲಿ ಬಂಧಿಸಿದ್ದಾರೆ.
ಅಬ್ದುಲ್ ರಹಿಮಾನ್ ಎರಡು ವರ್ಷಗಳಿಂದ ವಿದೇಶದಲ್ಲಿ ಇದ್ದು ಕತಾರ್ ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಎನ್‌ಐಎ  ಅಧಿಕಾರಿಗಳು ಬಂಧಿಸಿದ್ದಾರೆ

m

Related Posts