Featured, ಅಂಕಣ, ಸ್ಥಳೀಯ

ಕೊಡಗು : ವ್ಯಾಪಕ ಮಳೆ-ಗಾಳಿ ಹಿನ್ನೆಲೆ : ಜಿಲ್ಲೆಯ ಅಂಗನವಾಡಿ ಎಲ್ಲಾ ಶಾಲೆ ಹಾಗೂ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ (ಜುಲೈ 7 ರಂದು) ರಜೆ

ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜುಲೈ 07 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೆಜು ಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

m