Featured, ಅಂಕಣ, ಸ್ಥಳೀಯ

ಜುಲೈ 13 ರಂದು ಸುಳ್ಯದ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ರಕ್ತದಾನ ಶಿಬಿರ

ಒಂದು ಹನಿ ರಕ್ತಕ್ಕಾಗಿ ಅಂಗಲಾಚುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವತಿಯಿಂದ ಯೆನೆಪೋಯ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜುಲೈ 13 ರಂದು ಆದಿತ್ಯವಾರ ಸುಳ್ಯ ಗಾಂಧಿನಗರದ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ತನಕ ರಕ್ತದಾನ ಶಿಬಿರ ನಡೆಯಲಿದೆ. ಆಸಕ್ತರು ಸ್ವಯಂಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಲು ಈ ಶಿಬಿರವನ್ನು ಸದುಪಯೋಗಪಡಿಸಬೇಕೆಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ರಿಯಾನ್ ಸಅದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

m

Related Posts