Featured, ಅಂಕಣ, ಸ್ಥಳೀಯ

ಕರ್ನಾಟಕ ಸರ್ಕಾರದ ಗೃಹ ಸಚಿವರನ್ನು ಭೇಟಿ ಮಾಡಿದ ದ.ಕ.ಜಿಲ್ಲಾ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ

ಈ ದಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕರ್ನಾಟಕ ಗಣ ಸರ್ಕಾರದ ಗೃಹ ಸಚಿವರಾದ ಜೀ ಪರಮೇಶ್ವರ್ ರವರನ್ನು ಭೇಟಿ ಮಾಡಿ ಸುಳ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡವರ ಸಮಸ್ಯೆ ಹಾಗೂ ಸುಳ್ಯ ಅಂಬೇಡ್ಕರ್ ಭವನದ ಕೆಲಸವನ್ನು ಅತಿ ಶೀಘ್ರವಾಗಿ ಮುಗಿಸಿ ಸಮೂದಾಯದ ಉಪಯೋಗಕ್ಕೆ ಅನುಕೂಲ ಮಾಡಿಕೊಡುವಂತೆ ಸಚಿವರ ಗಮನಕ್ಕೆ ತರಲಾಯಿತು. ಸಚಿವರು ಮಾಡಿಕೊಡುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ.ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ಸುಳ್ಯ ತಾಲೂಕು ಸಮಿತಿ ಕಾರ್ಯದರ್ಶಿ ಸುಂದರ ಬಿ.ಕೆ. ಬಾಡೇಲು ಹಾಗೂ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮದ ಘಟಕದ ಅಧ್ಯಕ್ಷರಾದ ಹರೀಶ್ .ಎಮ್ ಎಸ್.ಮೇನಾಲ ಜೊತೆಗಿದ್ದರು.

m

Related Posts