Featured, ಅಂಕಣ, ಸ್ಥಳೀಯ

ಅರಂತೋಡು ಘನ ತ್ಯಾಜ್ಯಾ ಘಟಕದಲ್ಲಿ ಬೆಂಕಿ ಅವಘಡ: ಘಟಕ ಸಂಪೂರ್ಣ ನಾಶ

ಅರಂತೋಡು, ಜು.09:ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಘಟಕ ಸಂಪೂರ್ಣವಾಗಿ ನಾಶವಾಗಿರುವ ಘಟನೆ ವರದಿಯಾಗಿದೆ. ಬೆಂಕಿ ಹಬ್ಬಲು ಮೂಲ ಕಾರಣ ಇನ್ನೂ ನಿಖರವಾಗಿ ತಿಳಿದುಬಂದಿಲ್ಲ.ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಘಟಕದಲ್ಲಿ ಇಟ್ಟಿದ್ದ ಸಾಮಗ್ರಿಗಳು, ಪ್ಲಾಸ್ಟಿಕ್ ಕಸ, ಹೀಗೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ

m

Related Posts