Featured, ಅಂಕಣ, ಸ್ಥಳೀಯ

ಮೀಫ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಪುನರಾಯ್ಕೆ

ದಕ್ಷಿಣ ಕನ್ನಡ, ಉಡುಪಿ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ 2025- 2027 ನೇ ಸಾಲಿನ ಹಿರಿಯ ಉಪಾಧ್ಯಕ್ಷರಾಗಿ ಕೆ. ಎಂ. ಮುಸ್ತಫ ಸುಳ್ಯ ಪುನರಾಯ್ಕೆ ಗೊಂಡಿರುತ್ತಾರೆ 

ಮಂಗಳೂರು ಪಡೀಲ್ ನಲ್ಲಿರುವ ಬರಖಾ ಸಭಾಂ ಗಣದಲ್ಲಿ ಜರಗಿದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು ಗೌರವಾಧ್ಯಕ್ಷ ಉಮ್ಮರ್ ಟೀಕೇ ಯವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು 

ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಇದರ ಅಧ್ಯಕ್ಷ ರಾಗಿರುವ ಮುಸ್ತಫ ರವರು ಗಾಂಧಿನಗರ ಜುಮ್ಮಾಮಸ್ಜಿದ್ ಮಾಜಿ ಅಧ್ಯಕ್ಷ ರಾಗಿ, ಇಂಡಿಯನ್ ರೆಡ್ ಕ್ರಾಸ್ ಸುಳ್ಯ ಘಟಕ ಉಪ ಸಭಾಪತಿ ಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

m

Related Posts