Featured, ಇತರೆ, ಸ್ಥಳೀಯ

ಎಸ್ಸೆಸ್ಸೆಫ್ಫ್ ಆತೂರು ಸೆಕ್ಟರ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಆತೂರು,ಜು,20: ಎಸ್ಸೆಸ್ಸೆಫ್ ಆತೂರು ಸೆಕ್ಟರ್ ಇದರ ವತಿಯಿಂದ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ 362ನೇ ರಕ್ತದಾನ ಶಿಬಿರ ನಗರದಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಕ್ತದಾನ ಮಹಾದಾನವಾಗಿದೆ.ಕಳೆದ ಹಲವಾರು ವರ್ಷಗಳಿಂದ ಎಸ್ಸೆಸ್ಸೆಫ್ ರೋಗಿಗಳ ಪಾಲಿಗೆ ಬೆಳಕಾಗುತ್ತಲಿದೆ.

ಪ್ರಸ್ತುತ ರಾಜ್ಯದಾದ್ಯಂತ ತೀವ್ರವಾಗಿರುವಾಗ ನಮಗೆಲ್ಲರಿಗೂ ಬ್ಲಡ್ ಸೈಬೋ ಮೇಲೆ ನಿರೀಕ್ಷೆ ಮತ್ತು ಭರವಸೆಯಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಡಿನೇಟರ್ ಪ್ರವೀಣ್ ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರದಲ್ಲಿ ಸುಮಾರು 52 ಮಂದಿ ಸ್ವಚ್ಛೇದದಿಂದ ರಕ್ತದಾನ ಮಾಡಿದರು.ಪ್ರಸ್ತುತ ಕಾರ್ಯಕ್ರಮದಲ್ಲಿ ಮಾದಕದ್ರವ್ಯ ವಿರುದ್ಧ ಪ್ರತಿಜ್ಞೆ ಮತ್ತು ಕರಪತ್ರ ವಿತರಣೆ.ಸುನ್ನಿ ಕೋರ್ಡಿನೇಷನ್ ಆತೂರು ಇದರ ಕೋಶಾಧಿಕಾರಿ ರಝಾಕ್ ನೇರಂಕಿ ಅಧ್ಯಕ್ಷತೆಯಲ್ಲಿ ನಡೆದ ಶಿಬರವನ್ನು ಅಬೂಬಕ್ಕರ್ ಸಅದಿ ಮಜೂರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಡಿ.ಎ ಅಬೂಬಕ್ಕರ್ ಹಾಜಿ,ಅಬ್ದುಲ್ಲಕುಂ ದುರಸ್ತಿ ಆಲಂಕಾರು,ಇಬ್ರಾಹಿಂ ಹಾಜಿ ಕೂಡ್ಲುರು,ವೈ ಇಬ್ರಾಹಿಂ,ಅಬ್ಬಾಸ್ ಮಿಸ್ಬಾಹಿ,ಮಾಅರ್ ರೂಫ್ ಸುಲ್ತಾನಿ, ಮುಂತಾದವರು

m

Related Posts