Featured, ಇತರೆ, ಸ್ಥಳೀಯ

ಮಂಗಳೂರು: ಜುಲೈ 26 ರಜೆ ಬಗ್ಗೆ ವೈರಲ್ ಸಂದೇಶಕ್ಕೆ – ದ ಕ ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಜುಲೈ 26, ಶನಿವಾರದಂದು ಶಾಲೆಗಳಿಗೆ ರಜೆ ಎಂಬ ಸಂದೇಶ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟನೆ ನೀಡಿದ್ದಾರೆ. ಜುಲೈ 26 ರಂದು ಶಾಲೆಗಳಿಗೆ ರಜೆ ಎಂದು ಈವರೆಗೆ ಯಾವುದೇ ಅಧಿಕೃತ ಘೋಷಣೆಮಾಡಲಾಗಿಲ್ಲ. ಸಾರ್ವಜನಿಕರು ಭ್ರಾಂತಿಗೆ ಒಳಗಾಗದೆ ಅಧಿಕೃತ ಪ್ರಕಟಣೆಗಳನ್ನು ಮಾತ್ರ ನಂಬಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

m

Related Posts