ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಳ, ಪಕ್ಷದ ಜಿಲ್ಲಾ ಪ್ರಮುಖರು, ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ವೃತ್ತಕ್ಕೆ ಭೇಟಿ ನೀಡಿ ವೀರಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರವೀಣ್ ನೆಟ್ಟಾರವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ ನಡೆಯುತ್ತಿರುವ ಈ ಕಾರ್ಯಕ್ರಮವು ಸ್ಥಳೀಯರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





m

