ಸುಳ್ಯ : ಸಂಪಾಜೆ ಗೂನಡ್ಕ ಬಳಿ ಬಾರಿ ಮಳೆ ಗಾಳಿಯಿಂದ ಬೃಹತ್ ಗಾತ್ರದ ಮರವೊಂದು ಮಾಣಿ ಮೈಸೂರು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಆಡಚಣೆ ಉಂಟಾದ ಘಟನೆ ವರದಿಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಜೆಸಿಬಿ ಮೂಲಕ ಬೃಹತ್ ಗಾತ್ರದ ಮರವನ್ನು ರಸ್ತೆಯಿಂದ ತೆರವು ಗೊಳಿಸಿ. ಸುಗಮ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.






m

